
ಬೆಳಗಾವಿ: ಮೋಹನ್ ಭಾಗವಾತ್ ಆಗಮನ ಹಿನ್ನೆಲೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಸಿಐಎಸ್ ಎಫ್ ಯೋಧರು ಹಾಗೂ ಪೊಲೀಸರ ನೇತೃತ್ವದಲ್ಲಿ ಭದ್ರತೆ
ಬೆಳಗಾವಿಯಿಂದ ರಸ್ತೆ ಮಾರ್ಗದ ಮೂಲಕ ಧಾರವಾಡಕ್ಕೆ ಹೊರಟ ಭಾಗವತ್ ಧಾರವಾಡದಲ್ಲಿ ಎರಡು ದಿನ ತಂಗಲಿರುವ ಮೋಹನ್ ಭಾಗವತ್ ಧಾರವಾಡದ ರಾಷ್ಟ್ರೋತ್ಥಾನ ಕೇಂದ್ರಕ್ಕೆ ಭೇಟಿ ನೀಡಲಿರೋ ಮೋಹನ್ ಭಾಗವತ್
ರಾಷ್ಟ್ರೋತ್ಥಾನ ಕೇಂದ್ರದಲ್ಲಿ ನಡೆಯಲಿರುವ ಆರ್ ಎಸ್ ಎಸ್ ಕ್ಯಾಂಪ್ ಆರ್ ಎಸ್ ಎಸ್ ಕ್ಯಾಂಪ್ ನಲ್ಲಿ ಭಾಗಿಯಾಗಲಿರೋ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್,ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗಳ ಪ್ರಶ್ನೆ ಈ ಸಮಯದಲ್ಲಿ ನಾವು-ನೀವು ಜೊತೆಯಾಗಿರೋಣ ಎಂದು ಹೇಳಿ ಹೋದ ಭಾಗವತ್