ಬೆಳಗಾವಿರಾಜಕೀಯರಾಜ್ಯ

ಪಕ್ಷದ ಕುಂದು ಕೊರತೆ ನಿವಾರಿಸುವ ಸಲುವಾಗಿ ಪ್ರಥಮ‌ ಬಾರಿಗೆ‌ ಜಿಲ್ಲೆಯ ಕಾರ್ಯಕಾರಿಣಿ ಸಭೆ; ರಾಹುಲ್ ಜಾರಕಿಹೊಳಿ

ಬೆಂಗಳೂರು ದಕ್ಷಿಣ ಜಿಲ್ಲೆಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಹುಲ್ ಜಾರಕಿಹೊಳಿ ಅವರು ಜವಾಬ್ದಾರಿ ವಹಿಸಿಕೊಂಡ‌ ನಂತರ ಪ್ರಥಮ‌ ಬಾರಿಗೆ‌ ಜಿಲ್ಲೆಯ ಕಾರ್ಯಕಾರಿಣಿ ಸಭೆಯನ್ನು ನಡೆಸಿದರು.

ಈ ಸಭೆಯಲ್ಲಿ ಪಕ್ಷದ ಸಂಘಟನೆಯ ವಿಚಾರವಾಗಿ ಮತ್ತು ಕುಂದು ಕೊರತೆಯನ್ನು ನಿವಾರಿಸುವ ಸಲುವಾಗಿ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಮತ್ತು ಬ್ಲಾಕ್ ಯುವ ಕಾಂಗ್ರಸ್ ಅಧ್ಯಕ್ಷರೊಂದಿಗೆ ಚರ್ಚಿಸಿದರು

ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ದಿವ್ಯ ಆರ್ ಕೆ, ಚೈತ್ರಾ, ರಾಜ್ಯ ಕಾರ್ಯದರ್ಶಿ ಸುರಯ್ಯ ಅಂಜುಮ್, ಜಿಲ್ಲಾಧ್ಯಕ್ಷರಾದ ಮೋನಿಶ್ ರೆಡ್ಡಿ, ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button