ಬೆಳಗಾವಿಸವದತ್ತಿ

ಶ್ರೀ ರೇಣುಕಾ ಯಲ್ಲಮ್ಮ ಅಭಿವೃದ್ಧಿ 2 ನೇ ಸಭೆ ; ಸತೀಶ್ ಜಾರಕಿಹೊಳಿ ಭಾಗಿ

ಸವದತ್ತಿ;  ಯಲ್ಲಮ್ಮನ ಗುಡ್ಡದ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ಇಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ “ರಾಜ್ಯ ಮಟ್ಟದ” ಸಮಿತಿಯ 2 ನೇ ಸಭೆಯಲ್ಲಿ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಈ ವೇಳೆ ಶಾಸಕರಾದ ಶ್ರೀ ವಿಶ್ವಾಸ ವೈದ್ಯ, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 

Related Articles

Leave a Reply

Your email address will not be published. Required fields are marked *

Back to top button