ಬೆಳಗಾವಿ
ಸೈನಿಕರಿಗೆ ಬೆಂಬಲ ಸೂಚಿಸಲು ಗೋಕಾಕದಲ್ಲಿ ಅದ್ದೂರಿಯ ತಿರಂಗಾ ಯಾತ್ರೆ .

ಗೋಕಾಕ: ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಗೋಕಾಕ ಪಟ್ಟಣದಲ್ಲಿ ಶಾಸಕ ರಮೇಶ ಜಾರಕಿಹೋಳಿ ನಿರ್ದಶನದಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಶಾಸಕ ಅವರ ನೇತೃತ್ವದಲ್ಲಿ ಸಂಗೋಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಭಾರತಾಂಬೆಯ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.