ಬೆಳಗಾವಿರಾಜಕೀಯರಾಜ್ಯ

ರೈತರಿಗೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ

ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು.

ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು.

ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button