Uncategorized
ಮನೆ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಹುಬ್ಬಳ್ಳಿ : ನಗರದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮನ್ ಬೇಪಾರಿ ಎಂಬ ಮನೆ ಕಳ್ಳತನ ಆರೋಪಿಯನ್ನು ಬಂಧನ ಮಾಡಿದ್ದು.
ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ 6.10 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನ್ ಬಂಧಿತ ಆರೋಪಿಯಿಂದ ವಶಕ್ಕೆ ಪಡೆದ ಈ ಕುರಿತು ಆರೋಪಿ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಮಾಡಲಾಗಿದೆ.