
My Wife Reason For My Deat*h* ಎಂದು ಡೆ*ತ್ ನೋಟ್ ಬರೆದಿಟ್ಟು ಆತ್ಮಹತ್ಯೆ .ಹೆಂಡತಿ ಕಾಟಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಬೆಳಗಾವಿಯ ಅನಗೋಳದ ಶಿವಶಕ್ತಿ ಕಾಲನಿಯಲ್ಲಿ ಘಟನೆ ನಡೆದಿದ್ದು *My Wife Reason For My Dea*th* ಎಂದು ಡೆತ್ ನೋಟ್ ಬರೆದಿಟ್ಟು ಸುನೀಲ ಮೂಲಿಮನಿ (33) ಆತ್ಮಹ*ತ್ಯೆಗೆ ಶರಣಾಗಿದ್ದಾನೆ .
ಸುನೀಲ ಮೂಲಿಮನಿ, ಬೆಳಗಾವಿಯ ಅನಗೋಳದ ಶ್ರೀರಾಮ ಕಾಲನಿ ನಿವಾಸಿಯಾಗಿದ್ದು ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದ ಸುನೀಲ ಹಾಗೂ ಪೂಜಾಪತ್ನಿ– ಪುತ್ರಿ ಜೊತೆಗೆ ಪ್ರತ್ಯೇಕವಾಗಿ ವಾಸವಿದ್ದ. ಸುನೀಲ ಮೂಲಿಮನಿ
ಕಂಪ್ಯೂಟರ್ ರಿಪೇರಿ ಕೆಲಸ ಮಾಡುತ್ತಿದ್ದನು . ಶಿವಶಕ್ತಿ ನಗರದಲ್ಲಿ ಬಾಡಿಗೆ ಅಂಗಡಿ ಪಡೆದು ಕಂಪ್ಯೂಟರ್ ರಿಪೇರಿ ಮಾಡ್ತಿದ್ದ, ತನ್ನ ಅಂಗಡಿಯಲ್ಲೇ ವೈರ್ನಿಂದ ನೇಣುಬಿಗಿದುಕೊಂಡು ಸುನೀಲ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿಯ ಉದ್ಯಮಭಾಗ ಠಾಣೆಯಲ್ಲಿ ಸುನೀಲ ಪತ್ನಿ ಪೂಜಾ ವಿರುದ್ಧ ದೂರು ದಾಖಲು