Uncategorized
ಕಾಂಗ್ರೆಸ್ ಅದೆಷ್ಟೇ ಟೋಕನ್ ಕೊಟ್ರೂ ಗೆಲ್ಲೋದು ನಾವೇ: ಜೋಶಿ

ಕಾಂಗ್ರೆಸ್ ಅದೆಷ್ಟೇ ಟೋಕನ್ ಕೊಟ್ರೂ ಗೆಲ್ಲೋದು ನಾವೇ: ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು ನಾವೇ ಎಂದು ಜೋಶಿ ಹೇಳಿದರು.
ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರ ವೇಳೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹಾಗಾಗಿ NDA ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ಸಚಿವ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.