Uncategorized
ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಭಾಗವಹಿಸಿದ್ದ ಸತೀಶ್ ಜಾರಕಿಹೊಳಿ ಅವರು

ಕಿತ್ತೂರಿನ ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಬೈಲಹೊಂಗಲ ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು
ಈ ವೇಳೆ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ, ಶ್ರೀ ಬಾಬಾಸಾಹೇಬ ಪಾಟೀಲ ಹಾಗೂ ಶ್ರೀ ವಿಶ್ವಾಸ ವೈದ್ಯ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.