Uncategorized

ಸವದತ್ತಿ ತಾಲೂಕಿನ ಮುನವಳ್ಳಿ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರ ಉದ್ಘಾಟಸಲಾಯಿತು.

ಸವದತ್ತಿ ತಾಲೂಕಿನ ಮುನವಳ್ಳಿ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರ ಉದ್ಘಾಟಸಲಾಯಿತು.

ಈ ಸಂಧರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮತಿ @laxmi_hebbalkar, ಶಾಸಕರಾದ ಎನ್.ಎಚ್ ಕೋನರೆಡ್ಡಿ, ಬದಾಮಿ ಶಾಸಕರಾದ ಬಿ.ಬಿ.ಚಿಮ್ಮನಕಟ್ಟಿ,

ಧಾರವಾಡ ಮಲಪ್ರಭಾ ಯೋಜನಾ ವಲಯದ ಇಂಜಿನಿಯರ್ ಅಶೋಕ ಎಲ್.ವಾಸನದ, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದುಗೌಡ ಪಾಟೀಲ, ನೀರಾವರಿ ನಿಗಮದ ಸೂಪರಿಂಟೆಂಡೆಂಟ್ ಇಂಜಿನಿಯರ್ ಮಧುಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Related Articles

Leave a Reply

Your email address will not be published. Required fields are marked *

Back to top button