Uncategorizedರಾಜಕೀಯರಾಜ್ಯ
ದೆಹಲಿಯಿಂದ ಬೆಳಗಾವಿಗೆ ಬರಲಿದೆ ನಾಲ್ವರ ಶವ

ಬೆಳಗಾವಿ: ಮಹಾ ಕುಂಭಮೇಳದ (Maha Kumbh Mela) ಮೌನಿ ಅಮಾವಾಸ್ಯೆ ಪ್ರಯುಕ್ತ ಜನಪ್ರವಾಹ ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ (Stampede) ಮೃತಪಟ್ಟ ನಾಲ್ವರ ಶವ ಇಂದು ಸಂಜೆ ವಿಮಾನದ ಮೂಲಕ ಬೆಳಗಾವಿಗೆ (Belagavi) ಬರಲಿದೆ.