Uncategorized

ಎಫ್‌ಕೆಸಿಸಿಐ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಸಚಿವ ಸಂತೋಷ್‌ ಲಾಡ್‌

ಫ್‌ಕೆಸಿಸಿಐ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದ ಸಚಿವ ಸಂತೋಷ್‌ ಲಾಡ್‌
==========
ಬೆಂಗಳೂರು, : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷರು ಹಾಗೂ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.

ಈ ವೇಳೇ ಕಾರ್ಮಿಕ ಆಯುಕ್ತರಾದ ಶ್ರೀ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಯ ಜಂಟಿ ಕಾರ್ಯದರ್ಶಿಗಳಾದ ಶ್ರೀ ಸಂಗಪ್ಪ ಉಪಾಸೆ ಸೇರಿದಂತೆ ಕಾರ್ಮಿಕ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button