ಬೆಳಗಾವಿ
ಸೈಬರ್ ಅಪರಾಧಕ್ಕೆ ಒಳಗಾದಲ್ಲಿ ತಕ್ಷಣ 1930 ಸಂಖ್ಯೆಗೆ ಕರೆಮಾಡಿ.

ಸೈಬರ್ ಅಪರಾಧಗಳನ್ನು ತಡೆಗಟ್ಟಲು, ಸೈಬರ್ ಅಪರಾಧದ ಕುರಿತು ಸಾರ್ವಜನಿಕರಲ್ಲಿ
ಜಾಗೃತಿ ಮೂಡಿಸಲು ಬೆಳಗಾವಿ ನಗರ ಪೊಲೀಸ್ ವತಿಯಿಂದ ಚನ್ನಮ್ಮ ವೃತ್ತದಲ್ಲಿ ಬ್ಯಾನರ್ ಅಳವಡಿಸಲಾಯಿತು.
“ಸೈಬರ್ ಅಪರಾಧಕ್ಕೆ ಒಳಗಾದಲ್ಲಿ ತಕ್ಷಣ 1930 ಸಂಖ್ಯೆಗೆ ಕರೆಮಾಡಿ.”