Uncategorized
ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು

ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧ 4500ಕೋಟಿ ವಂಚನೆ ಆರೋಪ ಪ್ರಕರಣ
ಆರೋಪಿ ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಬೆಂಗಳೂರು 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು
ಜಾಮೀನು ಮಂಜೂರು ಸೋಮವಾರ ಅಥವಾ ಮಂಗಳವಾರ ಶಿವಾನಂದ ನೀಲಣ್ಣವರ ಬಿಡುಗಡೆ ಸಾಧ್ಯತೆ
ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರೋ ಶಿವಾನಂದ ನೀಲಣ್ಣವರ
ಸಾರ್ವಜನಿಕರು, ಮಾಜಿ ಸೈನಿಕರಿಂದ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹ
ಶಿವಾನಂದ ನೀಲಣ್ಣವರ ಪರ ವಕೀಲ ಆರ್ ಜಿ ಪಾಟೀಲ, ಸುಧೀರ್ ನಿರ್ವಾಣಿ ವಕಾಲತ್ತು
ದೇಶ ಬಿಟ್ಟು ಹೋಗಬಾರದು, ಸಾಕ್ಷಿ ನಾಶ ಮಾಡಬಾರದು
ಅರ್ಜಿದಾರರು ತಲೆಮರೆಸಿಕೊಂಡು ಹೋಗುವಂತಿಲ್ಲ ಎಂದು ಶಿವಾನಂದ ನೀಲಣ್ಣವರಗೆ ಕೋರ್ಟ್ ಸೂಚನೆ



