Uncategorized

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಮಹಿಳೆ ಶರ್ಮಿಳಾ ನಾಪತ್ತೆ..!!

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಮಹಿಳೆ ಶರ್ಮಿಳಾ ನಾಪತ್ತೆ..!!

ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಮಹಿಳೆ ಶರ್ಮಿಳಾ ನಾಪತ್ತೆ..!!
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಜೂನ್ 30ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ ಶರ್ಮಿಳಾ ಅವರು ಬಳಿಕ ಮನೆಗೆ ಮರಳಿಲ್ಲ ಎಂದು ತಿಳಿದುಬಂದಿದೆ. ಸಂಬಂಧಿಕರು ಹಾಗೂ ಪರಿಚಿತರಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಅವರ ಪತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಶರ್ಮಿಳಾ ಅವರ ಪತ್ತೆಗೆ ಅಗತ್ಯ ಕ್ರಮ ಕೈಗೊಂಡು ತನಿಖೆ ಮುಂದುವರಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button