Uncategorized
ಚಿತ್ರದುರ್ಗದ ಮಾಜಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರ ನಿಧನ

ಚಿತ್ರದುರ್ಗದ ಮಾಜಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರು
ಹಾಗೂ ಹಿರಿಯ ನಾಯಕರಾದ ಶ್ರೀ ಎಚ್. ಹನುಮಂತಪ್ಪ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು.
ಸಾರ್ವಜನಿಕ ಜೀವನದಲ್ಲಿ ಅವರು ಸಲ್ಲಿಸಿದ ಸೇವೆ ಮತ್ತು ಸಮಾಜದ ಏಳಿಗೆಗಾಗಿ ಮಾಡಿದ ಕೊಡುಗೆ ಸದಾ ಸ್ಮರಣೀಯವಾಗಿರಲಿದೆ.
ಅವರ ಆತ್ಮಕ್ಕೆ ಚಿರಶಾಂತಿ ಮತ್ತು ಕುಟುಂಬದ ಸದಸ್ಯರು, ಬಂಧು-ಬಳಗ, ಆಪ್ತರು ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. SATISHJARKIHOLI



