Uncategorized

ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶಿವಾನಂದ ಮಠಕ್ಕೆ ಸೌಹಾರ್ದಯುತವಾಗಿ ಭೇಟಿ ನೀಡಿ,

ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶಿವಾನಂದ ಮಠಕ್ಕೆ ಸೌಹಾರ್ದಯುತವಾಗಿ ಭೇಟಿ ನೀಡಿ,
ಪ.ಪೂ.ಶ್ರೀ ಮಲ್ಲಯ್ಯ ಸ್ವಾಮೀಜಿ ಹಾಗೂ ಪ.ಪೂ.ಶ್ರೀ ಅಭಿನವ ಮಂಜುನಾಥ ಸ್ವಾಮೀಜಿಗಳ ದರ್ಶನ ಪಡೆದು ಆಶೀರ್ವಾದ ಪಡೆಯಲಾಯಿತು.
ಬಳಿಕ ಪೂಜ್ಯ ಸ್ವಾಮೀಜಿಯವರು ಅತ್ಯಂತ ಪ್ರೀತಿಯಿಂದ ನೀಡಿದ ಸತ್ಕಾರ ಸ್ವೀಕರಿಸಿ,ಮಠದ ಆತಿಥ್ಯಕ್ಕೆ ಭಕ್ತಿಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.
ಇದೇ ಸುಸಂದರ್ಭದಲ್ಲಿ,ನಾನು ಮುಜರಾಯಿ ಸಚಿವೆಯಾಗಿದ್ದ ಅವಧಿಯಲ್ಲಿ ಮಠದ ಆವರಣದಲ್ಲಿ ₹20 ಲಕ್ಷ ರೂ. ಮೊತ್ತದಲ್ಲಿ ನಿರ್ಮಾಣಗೊಂಡಿರುವ “ಗುರುದೇವ ಮಂದಿರ”ದ ಸುಂದರ ಭವನವನ್ನು ವೀಕ್ಷಿಸಿ,ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button