ರಾಜಕೀಯರಾಜ್ಯ

ಗ್ರಾಮ ಪಂಚಾಯತ್‌ಗಳಲ್ಲಿ ಜನವಸತಿ ಸಭೆ, ವಾರ್ಡ್‌ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯ

ಬೆಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ಜನವಸತಿ ಸಭೆ, ವಾರ್ಡ್‌ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾ ಯತ್‌ ರಾಜ್‌ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್‌ ರಾಜ್‌ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾ.ಪಂ.ಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್‌ ಸಭೆಗಳನ್ನು ಗ್ರಾ.ಪಂ.

ಅಧ್ಯಕ್ಷರು ನಡೆಸಬೇಕು. ಒಂದು ವರ್ಷದಲ್ಲಿ 2 ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

Related Articles

Leave a Reply

Your email address will not be published. Required fields are marked *

Back to top button