ಬೆಳಗಾವಿ

ಕಿತ್ತೂರಿನಲ್ಲಿ ಪ್ರತಿಭಟನಾ ನಿರತ ರೈತನಿಗೆ ಎದೆ ನೋವು

ಕಿತ್ತೂರಿನಲ್ಲಿ ಪ್ರತಿಭಟನಾ ನಿರತ ರೈತನಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ರವಾನಿಸಲಾಗಿದೆ.
1 ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ
2 ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತ ಎದೆ ನೋವಿನಿಂದ ಅಸ್ವಸ್ಥ
3 ಕತ್ರಿದೊಡ್ಡಿ ಗ್ರಾಮದ ರೈತ ತಿಪ್ಪಣ್ಣ ಕಣಗಾವಿ
4 ಕಿತ್ತೂರು ಆಸ್ಪತ್ರೆಗೆ ನಂತರ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ

 

Related Articles

Leave a Reply

Your email address will not be published. Required fields are marked *

Back to top button