KAGWAD
-
ಕಾಗವಾಡ
ಹದಗಟ್ಟಿದೆ. ಕಾಗವಾಡ ಅಥಣಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ
ಕಾಗವಾಡ: ಇಲ್ಲಿಂದ ಅಥಣಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಮುರಗುಂಡಿಯವರೆಗಿನ 40 ಕಿ.ಮೀ. ರಸ್ತೆ ಸಂಪೂರ್ಣ ಹದಗಟ್ಟಿದೆ. ರಾಷ್ಟ್ರೀಯ ಹೆದ್ದಾರಿಯಾಗಿ ಇದು ಮೇಲ್ದರ್ಜೆಗೆ ಏರಿದ್ದರೂ, ಕಿರಿದಾಗಿರುವ ಕಾರಣ ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಸಂಚರಿಸುವಂತಾಗಿದೆ. ವಿಜಯಪುರದಿಂದ ಬೆಳಗಾವಿ, ಮಹಾರಾಷ್ಟ್ರದ ಮೀರಜ್, ಸಾಂಗ್ಲಿ, ಕೊಲ್ಹಾಪುರಕ್ಕೆ ಜನರು ಇದೇ ಮಾರ್ಗವಾಗಿ ಸಂಚರಿಸುತ್ತಾರೆ. ವಿಶೇಷವಾಗಿ ಆಸ್ಪತ್ರೆಗೆ ತೆರಳಲು ಮತ್ತು ವ್ಯಾಪಾರಕ್ಕೆ ಹೋಗಲು ಈ ರಸ್ತೆಯೇ ಆಸರೆ. ಆದರೆ, ಹಾಳಾದ ರಸ್ತೆ ಸುಧಾರಣೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕ್ರಮ ವಹಿಸದ್ದರಿಂದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಇಕ್ಕಟ್ಟಾದ ರಸ್ತೆಯಿಂದ ವಾಹನ ಪಕ್ಕಕ್ಕೆ ಇಳಿದರೆ,…
Read More »