#priyankajarkiholi #belagavi #chikkodiloksbha
-
Uncategorized
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಯಾಗಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು ಸಭೆಯಲ್ಲಿ ಬೆಳಗಾವಿ ಪ್ರಾದೇಶಿಕ ವಿಭಾಗದ ವಿವಿಧ ಅಭಿವೃದ್ಧಿ ಯೋಜನೆಗಳ ಸದ್ಯದ ಸ್ಥಿಗತಿ, ಜನಪರ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು…
Read More »