#Update #Trending_video #Viral_news #BtvNewsLive #BTVNews #BTVDigital #Btvkannada #KannadaNewsChannel #KannadaNews #Btventertainment
-
ರಾಜಕೀಯ
ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..! ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ.. ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೋನಿಯಾ.. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ.. ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆ.. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಕರೆ ಮಾಡಿದ್ದ ಸ್ಪಾ ಮಾಲೀಕ.. ಕರೆ ಸ್ವೀಕರಿಸಿದಿದ್ದಾಗ ಅನುಮಾನಗೊಂಡು ಮನೆ ಬಳಿ ಬಂದು ನೋಡಿದ್ದಾನೆ.. ಮನೆ ಬಾಗಿಲು ತೆರೆಯದಿದ್ದಾಗ…
Read More »